Thursday, November 12, 2026
Thursday, November 12, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,563 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 8,077 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 82,267 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 132 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,37,67,20,359 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!