Thursday, March 26, 2026
Thursday, March 26, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 7,189 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 7,286 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 77,032 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,42,23,263 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 387 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,79,520 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 141.01 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ-415

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ...

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...
error: Content is protected !!