Thursday, September 24, 2026
Thursday, September 24, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,895 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ದೇಶದಲ್ಲಿ ಒಟ್ಟು 99,155 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 2796 ಮಂದಿ (ಕೇರಳ, ಬಿಹಾರದ ಸಾವಿನ ಲೆಕ್ಕ ಈ ಹಿಂದೆ ನೀಡಿರಲಿಲ್ಲ, ಅದನ್ನು ಇಂದಿನ ಸಾವಿನ ಲೆಕ್ಕಕ್ಕೆ ಸೇರಿಸಲಾಗಿದೆ) ಸಾವನ್ನಪ್ಪಿದ್ದಾರೆ.  ಇಲ್ಲಿಯವರೆಗೆ 1,27,61,83,065 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!