ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,306 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 8,834 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 98,416 ಸಕ್ರಿಯ ಪ್ರಕರಣಗಳಿವೆ.
Date: