Wednesday, May 6, 2026
Wednesday, May 6, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,822 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 10,004 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 95,014 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 220 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 128.76 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!