Saturday, May 2, 2026
Saturday, May 2, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,439 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 9,525 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 93,733 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,40,89,137 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 195 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,73,952 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 129.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!