Sunday, February 8, 2026
Sunday, February 8, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 67,084 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,67,882 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 7,90,789 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 4.44 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!