Tuesday, April 28, 2026
Tuesday, April 28, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 50,407 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,36,962 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,10,443 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 3.48 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 804 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!