Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

395
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 44,877 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 5,37,045 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 3.17 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.