Monday, August 31, 2026
Monday, August 31, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 1,61,386 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 2,81,109 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 16,21,603 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 9.26 ರಷ್ಟಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!