Friday, October 16, 2026
Friday, October 16, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 10,273 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 20,439 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು 1,11,472 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 1.00 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 243 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!