Friday, June 19, 2026
Friday, June 19, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 8,013 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

16,765 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು 1,02,601 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 1.11 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 119 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!