Sunday, July 26, 2026
Sunday, July 26, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 1,07,474 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 2,13,246 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 12,25,011 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 7.42 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 865 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!