Thursday, October 15, 2026
Thursday, October 15, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 83,876 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,99,054 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 11,08,938 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 7.25 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!