Thursday, September 3, 2026
Thursday, September 3, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 1,79,723 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 46,569 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 7,23,619 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,45,00,172 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 146 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,83,936 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 151.94 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 13.29ಕ್ಕೆ ಏರಿದೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 4,033.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!