Saturday, September 5, 2026
Saturday, September 5, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 1,68,063 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 69,959 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 8,21,446 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 277 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 10.64. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 4,461.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!