Sunday, September 27, 2026
Sunday, September 27, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 1,94,720 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 60,405 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 9,55,319 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 442 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 11.05. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 4,868.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!