Tuesday, October 20, 2026
Tuesday, October 20, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 3,17,532 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 2,23,990 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 19,24,051 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 16.41 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 491 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 9,287 ಕ್ಕೆ ಏರಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!