Friday, November 13, 2026
Friday, November 13, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 3,37,704 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 2,42,676 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 21,13,365 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 17.22 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 488 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 10,050 ಕ್ಕೆ ಏರಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಶ್ರೀ ಕ್ಷೇತ್ರ ಶಂಕರಪುರ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ

ಕಟಪಾಡಿ, ನ.13: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...
error: Content is protected !!