Monday, July 27, 2026
Monday, July 27, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,86,384 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 3,06,357 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 22,02,472 ಸಕ್ರಿಯ ಪ್ರಕರಣಗಳಿವೆ. ದೇಶದ ಪಾಸಿಟಿವಿಟಿ ಪ್ರಮಾಣ ಶೇಕಡ 19.59 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!