ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,539 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 4,491 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು 30,799 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.35 ರಷ್ಟಿದೆ.
ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ
Date: