Tuesday, September 8, 2026
Tuesday, September 8, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,539 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 4,491 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು 30,799 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 60 ಮಂದಿ ಸಾವನ್ನಪ್ಪಿದ್ದಾರೆ.  ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.35 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!