Thursday, November 5, 2026
Thursday, November 5, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,396 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 13,450 ಮಂದಿ ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು 69,897 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 201 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 0.69 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಐದು ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ನ.4: ಆಕ್ಲೆಂಡ್‌ನಲ್ಲಿ ನಡೆದ ಮಳೆಯಿಂದ ಬಾಧಿತವಾದ ಮೊದಲ ಏಕದಿನ ಪಂದ್ಯದಲ್ಲಿ,...

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆ: ಸಾತ್ವಿಕ್ ಕೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಉಡುಪಿ, ನ.4: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು...

ಯಕ್ಷಗಾನ ಕಲಾರಂಗದ 107ನೇ ಮನೆ ಹಸ್ತಾಂತರ

ಉಡುಪಿ, ನ.4: ಯಕ್ಷಗಾನ ಕಲಾರಂಗವು ಹತ್ತನೆ ತರಗತಿಯ ವಿದ್ಯಾರ್ಥಿನಿ ವಿನಿಷಾ ಮತ್ತು...
error: Content is protected !!