ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 4,362 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ದೇಶದಲ್ಲಿ ಒಟ್ಟು 54,118 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 66 ಮಂದಿ ಸಾವನ್ನಪ್ಪಿದ್ದಾರೆ.
Date: