Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

354
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 3,993 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ದೇಶದಲ್ಲಿ ಒಟ್ಟು 49,948 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 108 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.