ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,466 ಹೊಸ ಪಾಸಿಟಿವ್ (ಕೇರಳ-6409) ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ದೇಶದಲ್ಲಿ ಒಟ್ಟು 1,39,683 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 460 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 1,09,63,59,208 ಡೋಸ್ ಲಸಿಕೆ ನೀಡಲಾಗಿದೆ.