Wednesday, June 10, 2026
Wednesday, June 10, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 11,850 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ದೇಶದಲ್ಲಿ ಒಟ್ಟು 1,36,308 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 555 ಮಂದಿ ಸಾವನ್ನಪ್ಪಿದ್ದಾರೆ.  ಇಲ್ಲಿಯವರೆಗೆ 1,11,40,48,134 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

error: Content is protected !!