Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

557
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,166 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-9,470) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 23,624 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,30,971 ಸಕ್ರಿಯ (ಕೇರಳ-1,13,132) ಪ್ರಕರಣಗಳಿವೆ. ಇಲ್ಲಿಯವರೆಗೆ 3,32,71,915 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 214 ಮಂದಿ (ಕೇರಳ-101) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,50,589 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 94,70,10,175 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.