Friday, April 17, 2026
Friday, April 17, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 15,981 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-8867) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 17,861 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,01,632 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,33,99,961 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 166 ಮಂದಿ (ಕೇರಳ-67) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,51,980 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 8,36,118 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 97,23,77,045 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವ

ನವದೆಹಲಿ, ಏ.17: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಐತಿಹಾಸಿಕ ಥಾಣೆ ರೈಲ್ವೆ...

ಆಸ್ತಿ ತೆರಿಗೆ: ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಸೂಚನೆ

ಉಡುಪಿ, ಏ.17: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಾಸ, ವಾಣಿಜ್ಯ, ಕೈಗಾರಿಕೆ,...

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಏ.17: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ...

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

ಕೋಟ, ಏ.17: ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ...
error: Content is protected !!