Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

678
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,454 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 1,78,831 ಸಕ್ರಿಯ ಪ್ರಕರಣಗಳಿವೆ. ದೇಶದ ಚೇತರಿಕೆ ಪ್ರಮಾಣ ಶೇ 98.15 ರಷ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.