Monday, October 5, 2026
Monday, October 5, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 34,403 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಜಾಹೀರಾತು

ಇದೇ ವೇಳೆ 37,950 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,39,056 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,25,98,424 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 77.24 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!