Wednesday, October 14, 2026
Wednesday, October 14, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 29,616 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-17,983) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 28,046 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,01,442 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,28,76,319 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 290 ಮಂದಿ (ಕೇರಳ-127) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,46,658 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 71,04,051 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 84,89,29,160 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!