Monday, July 27, 2026
Monday, July 27, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 28,326 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-16,671)  ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದ ದೈನಂದಿನ ಪಾಸಿಟಿವ್ ಕೇಸ್ ಗಳಲ್ಲಿ ಶೇ. 58.85 ಕೇರಳದಲ್ಲಿ ಕಂಡುಬಂದಿದೆ.

ಇದೇ ವೇಳೆ 26,032 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,03,476 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,29,02,351 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 260 ಮಂದಿ (ಕೇರಳ-120) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,46,918 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 68,42,786 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 85,60,81,527 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!