Wednesday, October 2, 2024
Wednesday, October 2, 2024

ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ; ಇದು 3ನೇ ಅಲೆಯ ಮುನ್ಸೂಚನೆ?

ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ; ಇದು 3ನೇ ಅಲೆಯ ಮುನ್ಸೂಚನೆ?

Date:

ನವದೆಹಲಿ: ಕೇರಳದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು ಇದರ ಪರಿಣಾಮದಿಂದ ದೇಶಾದ್ಯಂತ ಸೋಂಕು ಹರಡುವಿಕೆ ವೇಗ ಪಡೆದಿದೆ. 24 ಗಂಟೆಗಳಲ್ಲಿ ದೇಶಾದ್ಯಂತ 45,352 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ- 32,097) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 34,791 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,99,778 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,20,63,616 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 366 ಮಂದಿ (ಕೇರಳ-188) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,39,895 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ ದೇಶಾದ್ಯಂತ 67,09,59,968 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...
error: Content is protected !!