Home ಸುದ್ಧಿಗಳು ರಾಷ್ಟ್ರೀಯ ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

401
0

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 42,766 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ- 29,682) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 4,10,048 ಸಕ್ರಿಯ ಪ್ರಕರಣಗಳಿವೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.