Thursday, September 17, 2026
Thursday, September 17, 2026

ಇಂದಿನ ಕೊರೊನಾ ಪ್ರಕರಣ

ಇಂದಿನ ಕೊರೊನಾ ಪ್ರಕರಣ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 38,948 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-26,701) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 43,903 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,04,874 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,21,81,995 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 219 ಮಂದಿ (ಕೇರಳ-74) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,40,752 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 68,75,41,762 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!