Friday, September 4, 2026
Friday, September 4, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 94,052 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,91,83,121 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,51,367 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 11,67,952 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,76,55,493 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 6148 ಮಂದಿ ಸಾವನ್ನಪ್ಪಿದ್ದಾರೆ (ಇಲ್ಲಿಯವರೆಗೆ ಒಂದೇ ದಿನ ಅತ್ಯಧಿಕ ಮಂದಿ ಸಾವನ್ನಪ್ಪಿರುವುದು ಇದೇ ಮೊದಲು ಎಂಬ ಅಂಶ ಆಘಾತಕಾರಿಯಾಗಿದೆ.) ಇಲ್ಲಿಯವರೆಗೆ ಒಟ್ಟು 3,59,676 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 23,90,58,360 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 9 ರಂದು 20,04,690 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 37,21,98,253 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!