Thursday, October 1, 2026
Thursday, October 1, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 91,702 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,92,74,823 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 1,34,580 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು 11,21,671 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,77,90,073 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3403 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,63,079 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 24,60,85,649 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

ಉಡುಪಿ, ಅ.1: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ...
error: Content is protected !!