Wednesday, May 6, 2026
Wednesday, May 6, 2026

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 2.42

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 2.42

Date:

24 ಗಂಟೆಗಳಲ್ಲಿ ದೇಶಾದ್ಯಂತ 45,892 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,07,09,557 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 44,291 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,60,704 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,98,43,825 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 817 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,05,028 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 36,48,47,549 ಡೋಸ್ ಲಸಿಕೆ ನೀಡಲಾಗಿದೆ.

ಜುಲೈ 7 ರಂದು 18,93,800 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 42,52,25,897 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

ವಾರದ ಪಾಸಿಟಿವಿಟಿ ಪ್ರಮಾಣ ಶೇ 2.37 ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.42 ರಷ್ಟಿದೆ. ತನ್ಮೂಲಕ ಸತತ 17 ದಿನಗಳಿಂದ ಶೇ. 3ಕ್ಕಿಂತ ಕಡಿಮೆಯಿದೆ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರವಾಸೋದ್ಯಮ ಸಚಿವರಿಗೆ ಸ್ವಾಗತ

ಮಂಗಳೂರು, ಮೇ 6: ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ...

ಕಾರಂತರ ಬದುಕಿನ ರೀತಿ ಹಿರಿಯ ನಾಗರಿಕರಿಗೆ ಮಾದರಿ: ನಿತ್ಯಾನಂದ ಪಡ್ರೆ

ಉಡುಪಿ, ಮೇ 5: ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಬೇಕು ಎಂಬ ಭಾವ...

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ...
error: Content is protected !!