Tuesday, September 15, 2026
Tuesday, September 15, 2026

ದೇಶದಲ್ಲಿ ಮತ್ತೊಮ್ಮೆ ಏರಿಕೆಯ ಹಾದಿಯಲ್ಲಿ ಕೋವಿಡ್

ದೇಶದಲ್ಲಿ ಮತ್ತೊಮ್ಮೆ ಏರಿಕೆಯ ಹಾದಿಯಲ್ಲಿ ಕೋವಿಡ್

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,183 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

1,985 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು 11,542 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 214 ಮಂದಿ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!