Wednesday, July 29, 2026
Wednesday, July 29, 2026

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 40,120 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 42,295 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,85,227 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,13,02,345 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 585 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,30,254 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 57,31,574 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 52,95,82,956 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!