Saturday, September 28, 2024
Saturday, September 28, 2024

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 40,134 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 36,946 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,13,718 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,08,57,467 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 422 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,24,773 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 17,06,598 ಡೋಸ್ ಲಸಿಕೆ ನೀಡಲಾಗಿದೆ. ಇಲ್ಲಿಯವರೆಗೆ 47,22,23,639 ಡೋಸ್ ಲಸಿಕೆ ನೀಡಲಾಗಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!