Tuesday, September 1, 2026
Tuesday, September 1, 2026

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 42,625 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 36,668 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,10,353 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,09,33,022 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 562 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,25,757 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 62,53,741 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 48,52,86,570 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!