Tuesday, July 28, 2026
Tuesday, July 28, 2026

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 42,982 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 41,726 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,11,076 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,09,74,748 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 533 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,26,290 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ 48,93,42,295 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!