Sunday, September 27, 2026
Sunday, September 27, 2026

ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

ಪಾಸಿಟಿವ್ ಪ್ರಕರಣಗಳಲ್ಲಿ ಇಳಿಕೆ

Date:

24 ಗಂಟೆಗಳಲ್ಲಿ ದೇಶಾದ್ಯಂತ 38,164 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,11,44,229 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 38,660 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,21,665 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,03,08,456 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 499 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,14,108 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 40,64,81,493 ಡೋಸ್ ಲಸಿಕೆ ನೀಡಲಾಗಿದೆ.

ಜುಲಾಯಿ 18 ರಂದು 14,63,593 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 44,54,22,256 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!