Tuesday, July 28, 2026
Tuesday, July 28, 2026

ಚೇತರಿಕೆ ಪ್ರಮಾಣ ಶೇ. 97.35

ಚೇತರಿಕೆ ಪ್ರಮಾಣ ಶೇ. 97.35

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 39,097 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,13,32,159 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 35,087 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,08,977 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,05,03,166 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 546 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,20,016 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 42,78,82,261 ಡೋಸ್ ಲಸಿಕೆ ನೀಡಲಾಗಿದೆ.

ಚೇತರಿಕೆ ಪ್ರಮಾಣ ಶೇ. 97.35 ರಷ್ಟಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 2.22, ಮತ್ತು ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.40 ರಷ್ಟಿದೆ. ತನ್ಮೂಲಕ ಸತತ 33 ದಿನಗಳಿಂದ ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 3ಕ್ಕಿಂತ ಕಡಿಮೆಯಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!