Friday, June 5, 2026
Friday, June 5, 2026

ಇಂದಿನ ಕೊರೊನಾ ಪ್ರಕರಣ ವಿವರ

ಇಂದಿನ ಕೊರೊನಾ ಪ್ರಕರಣ ವಿವರ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 39,742 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 39,972 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,08,212 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,05,43,138 ಮಂದಿ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 535 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,20,551 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 43,31,50,864 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!