Thursday, May 14, 2026
Thursday, May 14, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 80,834 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,94,39,989 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,32,062 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 10,26,159 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,80,43,446 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3303 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,70,384 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 25,31,95,048 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 12 ರಂದು 19,00,312 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 37,81,32,474 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಮೇ 13: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮೇ...

ಸಂಸ್ಕೃತಿಯ ಬೇರುಗಳ ಜೊತೆಗೆ ಬದುಕಿನ ಕಷ್ಟದ ಅರಿವನ್ನೂ ಮೂಡಿಸಬೇಕು: ಅಮರೇಶ್‌ ಹೆಗ್ಡೆ

ಹಿರಿಯಡಕ, ಮೇ 13: ಸಂಸ್ಕೃತಿಯ ತಾಯಿಬೇರುಗಳ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ ಸಾಂಸ್ಕೃತಿಕ...
error: Content is protected !!