Monday, March 23, 2026
Monday, March 23, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 67,208 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,97,00,313 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 1,03,570 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 8,26,740 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,84,91,670 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2330 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,81,903 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 26,55,19,251 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 16 ರಂದು 19,31,249 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 38,52,38,220 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!