Friday, June 5, 2026
Friday, June 5, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 62,480 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,97,62,793 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 88,977 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 7,98,656 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,85,80,647 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1587 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,83,490 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 26,89,60,399 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 17 ರಂದು 19,29,476 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 38,71,67,696 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!